Tag: Footpath clearance

FOOTPATH CLEARANCE: ಯಾವುದೇ ಕಾರಣಕ್ಕೂ ಆಪರೇಷನ್ ಫುಟ್‌ಪಾತ್ ನಿಲ್ಲಲ್ಲ : ಸಚಿವ ಬೈರೇಗೌಡ ಗುಡುಗು

ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕರ ಸಂಚಾರ ಸುರಕ್ಷತೆಗಾಗಿ ಕೈಗೊಂಡಿರುವ ಪಾದಾಚಾರಿ ಮಾರ್ಗಗಳ ಒತ್ತುವರಿ ತೆರವು ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಕಡಾಖಂಡಿತವಾಗಿ ಹೇಳಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ