
PRIYANK KHARGE : ಗ್ಯಾರಂಟಿ ಯೋಜನೆಗಳ ಸುತ್ತ ರಾಜಕೀಯ ಸಮರ: ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಆರ್ಥಿಕ ಸಮರವು ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದ ನೆರವಿನ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಒಕ್ಕೂಟ