
GRUHA LAXMI : ಗೃಹಲಕ್ಷ್ಮಿ ಯೋಜನೆಗೆ ಬೇಷ್ ಎಂದ ಕೇಂದ್ರ – ಪಿಎಂ ಆರ್ಥಿಕ ಸಲಹಾ ಸಮಿತಿಯಿಂದ ಗ್ಯಾರೆಂಟಿಗಳ ಶ್ಲಾಘನೆ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಕಾರ್ಯಕ್ರಮದ ಫಲಾನುಭವಿಗಳಿಗೆ ಮುಂಬರುವ ದಿನಗಳಲ್ಲಿ ಆರ್ಥಿಕ ನೆರವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹೌದು, ದೇಶದ ವಿವಿಧ ಭಾಗಗಳಲ್ಲಿ ಜಾರಿಯಲ್ಲಿರುವ ಹದಿನೈದಕ್ಕೂ ಹೆಚ್ಚು ಈ

