Tag: HMT land

HD KUMARASWAMY: ಎಚ್‌ಎಂಟಿ ಭೂಮಿ ವಿವಾದ: ಹೆಚ್.ಡಿ.ಕೆ ಧಿಡೀರ್ ಭೇಟಿ !

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಸಂಸ್ಥೆಯ ವಶದಲ್ಲಿರುವ ಭೂಮಿಯ ಒಡೆತನದ ಕುರಿತಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಎಚ್‌.ಡಿ. ಕುಮಾರಸ್ವಾಮಿ ಇಂದು (ಜುಲೈ.16) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ESHWAR KHANDRE : ಎಚ್‌.ಎಂ.ಟಿ ಭೂಮಿ ವಿವಾದ: ಕೇಂದ್ರ ಸಚಿವ ಎಚ್‌ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರಿನ ಪೀಣ್ಯದಲ್ಲಿರುವ ಎಚ್‌ಎಂಟಿ ಸಂಸ್ಥೆಯ ವಶದಲ್ಲಿರುವ ಜಾಗ ಮೂಲತಃ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು, ಅದನ್ನು ಅಕ್ರಮವಾಗಿ ಖಾಸಗಿ ರಿಯಲ್ ಎಸ್ಟೇಟ್ ಕಂಪನಿಗಳಿಗೆ ಮಾರಾಟ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಗಂಭೀರ ಆರೋಪ