
PSI SCAM : ಪಿಎಸ್‌ಐ ಹಗರಣ – ಐಪಿಎಸ್ ಅಧಿಕಾರಿ ಅಮೃತ್ ಪಾಲ್‌ಗೆ ವಿರುದ್ಧ ಇಲಾಖಾ ವಿಚಾರಣೆಗೆ ಗ್ರೀನ್ ಸಿಗ್ನಲ್
ಕರ್ನಾಟಕದ 545 ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿದ್ದ ಬೃಹತ್ ಅಕ್ರಮದ ಜಾಲಕ್ಕೆ ಸಂಬಂಧಿಸಿದಂತೆ ಇಲಾಖೆ ಇದೀಗ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಈ ದಂಧೆಯಲ್ಲಿ ನೇರ ಭಾಗಿ ಎಂಬ ಗುರುತರ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ,