
DONALD TRUMP: ಖಮೇನಿ ಅಂತ್ಯಕ್ರಿಯೆ ವೇಳೆ ಭುಗಿಲೆದ್ದ ಆಕ್ರೋಶ – ಡೊನಾಲ್ಡ್ ಟ್ರಂಪ್ ಪ್ರತಿಕೃತಿ ದಹನ
ಇರಾನ್ ಮಾಜಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ಸಂಸ್ಕಾರದ ಮೆರವಣಿಗೆಯ ಸಂದರ್ಭದಲ್ಲಿ ರಾಜಧಾನಿ ಟೆಹ್ರಾನ್‌ನಲ್ಲಿ ಅಮೆರಿಕದ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಅಮೆರಿಕ ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದ


