
BENGALURU: ಫುಟ್‌ಪಾತ್ ತೆರವು ಬೆನ್ನಲ್ಲೇ ಆಪರೇಷನ್ ರಾಜಕಾಲುವೆ – ಕೃಷ್ಣಬೈರೇಗೌಡ ಖಡಕ್ ಸೂಚನೆ
ರಾಜಧಾನಿ ಬೆಂಗಳೂರಿನ ಕಾಲುದಾರಿಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ ನಗರದ ಪ್ರಮುಖ ಸಮಸ್ಯೆಯತ್ತ ಗಮನ ಹರಿಸಿದೆ. ಮಳೆಗಾಲದಲ್ಲಿ ಎದುರಾಗುವ ಕೃತಕ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ




