
SUPREME COURT : ಸ್ಟೂಡೆಂಟ್ಸ್ ಮೇಲೆ ಲಾಟಿ ಚಾರ್ಜ್ – ನಮ್ಮ ಸಮಯ ಹಾಳು ಮಾಡಬೇಡಿ ಎಂದ ಸುಪ್ರೀಂ
ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಸಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಎಸಗಿದ್ದಾರೆ ಎನ್ನಲಾದ ಬಲಪ್ರಯೋಗದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.