
GBA : ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ತಿಂಗಳಲ್ಲೇ ರಂಗೇರಲಿದೆ ಅಖಾಡ ..?
ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನದಿಂದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧೀನದ ಐದು ಮಹಾನಗರ ಪಾಲಿಕೆಗಳಿಗೆ ಆಗಸ್ಟ್ ಮೂರನೇ ವಾರದಲ್ಲಿ ಮತದಾನ ಪ್ರಕ್ರಿಯೆ ಜರುಗುವುದು ಬಹುತೇಕ ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ