
“ಕಾವೇರಿ”ದ ವಿವಾದ – ಮೇಕೆದಾಟು ವಿರುದ್ಧ ಜಂಟಿ ನಿರ್ಣಯ ಮಂಡಿಸಿದ ತಮಿಳುನಾಡು
ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ತಮಿಳುನಾಡು ಮತ್ತೊಮ್ಮೆ ಅಧಿಕೃತವಾಗಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ, ತಮಿಳುನಾಡು ಮುಖ್ಯಮಂತ್ರಿ