Tag: MLC election

MLC ELECTION: 6 ಅಡ್ಡ ಮತದಾನ..ಕಾಂಗ್ರೆಸ್ 5ನೇ ಅಭ್ಯರ್ಥಿ ಗೆದ್ದಿದ್ದು ಹೇಗೆ ?!

ಕರ್ನಾಟಕ ವಿಧಾನಪರಿಷತ್ತಿನ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ಪಕ್ಷವಾದ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಒಟ್ಟು ಏಳು ಸ್ಥಾನಗಳಿಗೆ ನಡೆದ ಈ ಸ್ಪರ್ಧೆಯಲ್ಲಿ ಕಾಂಗ್ರೆಸ್ ತನ್ನ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ, ಪ್ರತಿಪಕ್ಷಗಳಾದ

MLC ELECTION: ವರ್ಕೌಟ್ ಆಯ್ತು ಸಿದ್ದು-ಡಿಕೆಶಿ ತಂತ್ರ- ಜೆಡಿಎಸ್ ಗೆ ಶಾಕ್!

ರಾಜ್ಯ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಕಣದಲ್ಲಿದ್ದ ಎಂಟು ಅಭ್ಯರ್ಥಿಗಳ ಪೈಕಿ ಏಳು ಮಂದಿ ಜಯಗಳಿಸಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಲ್ಲಾ

R ASHOK : ಅವರು ಯಾರಿಗಾದ್ರೂ ಮತ ಹಾಕಿಕೊಳ್ಳಲಿ, ಡೊಂಟ್ ಕೇರ್ : ಆರ್.ಅಶೋಕ್ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಉಚ್ಛಾಟಿತ ಶಾಸಕರುಗಳಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರ ಅಡ್ಡ ಮತದಾನದ ನಡೆ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯ ಕುರಿತು ವಿರೋಧ ಪಕ್ಷದ ನಾಯಕರಾದ

YATNAL : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು!

ವಿಧಾನ ಪರಿಷತ್ ಚುನಾವಣೆಯ ಮುಕ್ತಾಯದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವಿನ ವಾಗ್ದಾಳಿ ಕಾನೂನು ಸಮರದ ರೂಪ ಪಡೆದುಕೊಂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ