
Mr and Mrs Ramachari: ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಕಾಂಬೋ, ಸ್ಯಾಂಡಲ್‌ವುಡ್ ಬ್ಲಾಕ್‌ಬಸ್ಟರ್ ‘ರಾಮಾಚಾರಿ’ ಕಥೆ…
Photo Credits: @radhika_panditfc (Instagram) ‘ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ 2014 ರಲ್ಲಿ ತೆರೆಕಂಡು ಹೊಸ ದಾಖಲೆ ಬರೆದ ಪ್ರಸಿದ್ಧ ಕನ್ನಡ ಚಲನಚಿತ್ರ. ಇದನ್ನು ನವನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಬರೆದು ನಿರ್ದೇಶಿಸಿದ್ದಾರೆ.