
MAHARASHTRA: ಮಹಾ ರಾಜಕಾರಣದಲ್ಲಿ ಮತ್ತೆ ಸಂಚಲನ – ಎನ್‌ಡಿಎ ಮೈತ್ರಿಯತ್ತ ಶರದ್ ಪವಾರ್ ಬಣದ ನಾಯಕರು
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ವಿಫಲಗೊಂಡ ಬೆನ್ನಲ್ಲೇ, ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಸ್ಥಿತ್ಯಂತರದ ಮುನ್ಸೂಚನೆ ಸಿಕ್ಕಿದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಪಕ್ಷದ ಬಹುಪಾಲು ಶಾಸಕರು ಮತ್ತು ಸಂಸದರು