Tag: NEET UG 2026

SONAM WANGCHUK: ಉಪವಾಸ ಮುಗಿದಿದೆ ಅಷ್ಟೇ..ಹೋರಾಟ ಅಲ್ಲ – ಸೋನಂ ವಾಂಗ್ಚುಕ್ ಸಂದೇಶ

ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದ ಬಳಿಕ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಹೊಣೆಗಾರಿಕೆಯ ಪ್ರಶ್ನೆಗಳನ್ನು ಸಂಸತ್ತಿನಲ್ಲಿ

NEET UG 2026 : ನೀಟ್ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆ ಅರಾಜಕತೆಗೆ ತಿರುಗಿತೇ…?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಜಂತರ್ ಮಂತರ್‌ನಿಂದ ಸಂಸತ್ ಭವನದವರೆಗಿನ ಪಾದಯಾತ್ರೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿನ ಗೋಲ್ ಮಾಲ್ ಖಂಡಿಸಿ

NEET UG 2026 : ಬೀದಿಗಿಳಿದ ವಿದ್ಯಾರ್ಥಿಗಳಿಂದ ಸಚಿವರ ರಾಜೀನಾಮೆಗೆ ಬಿಗಿ ಪಟ್ಟು – ದೆಹಲಿಯಲ್ಲಿ ರಾಜಕೀಯ ಸಂಚಲನ

ನೀಟ್ ಪರೀಕ್ಷಾ ಅಕ್ರಮದ ಕಿಚ್ಚಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಆಕ್ರೋಶದ ಕಟ್ಟೆಯೊಡೆದಿದೆ. ದೇಶಾದ್ಯಂತ ವಿದ್ಯಾರ್ಥಿ ಸಮುದಾಯ ಮತ್ತು ಪ್ರಮುಖ ಸಂಘಟನೆಗಳು ಬೀದಿಗಿಳಿದು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು,

SONAM WANGCHUK : ನೀಟ್ ಹಗರಣ ವಿರೋಧಿ ಸತ್ಯಾಗ್ರಹ – ಸೋನಂ ವಾಂಗ್ಚುಕ್ ತೀವ್ರ ಅಸ್ವಸ್ಥ

ನವದೆಹಲಿಯ ಜಂತರ್ ಮಂತರ್‌ನಲ್ಲಿ ದೇಶದ ಪ್ರಮುಖ ಶಿಕ್ಷಣ ಪರೀಕ್ಷೆಯಾದ ನೀಟ್ ಹಗರಣಗಳನ್ನು ಖಂಡಿಸಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಬೃಹತ್ ಆಮರಣಾಂತ ಉಪವಾಸ ಸತ್ಯಾಗ್ರಹ ಈಗ ಹೊಸ ತಿರುವು ಪಡೆದಿದೆ.

NEET UG 2026 : ದೇಶದ ಯುವಕರ ದಾರಿ ತಪ್ಪಿಸಬೇಡ್ರಿ – ರಾಗ ವಿರುದ್ಧ ಧರ್ಮೇಂದ್ರ ಗರಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಸುತ್ತಲಿನ ವಿವಾದ ಪ್ರಸ್ತುತ ದೇಶದ ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದೆ. ಈ ಗಂಭೀರ ಪರಿಸ್ಥಿತಿಯ ನಡುವೆ