
PM MODI : ಮೋದಿ ಕೂಡ ರಾಜೀನಾಮೆ ಕೊಡಬೇಕಾಗುತ್ತೆ- ಕೇಂದ್ರಕ್ಕೆ ಅಭಿಜೀತ್ ದೀಪ್ಕೆ ನೇರ ಸವಾಲು
ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು








