
RSS : ಆರ್‌ಎಸ್‌ಎಸ್ ಆದಾಯ ವಿವಾದ – ಶೋಭಾ ಕರಂದ್ಲಾಜೆ ವಿರುದ್ಧ ಪ್ರಿಯಾಂಕ್ ಕೆಂಡ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಆರ್ಥಿಕ ಮೂಲಗಳ ಕುರಿತು ತೀವ್ರ ರಾಜಕೀಯ ಜಟಾಪಟಿ ಆರಂಭವಾಗಿದೆ. ಆರ್‌ಎಸ್‌ಎಸ್‌ನ ನೋಂದಣಿ ಪ್ರಕ್ರಿಯೆ



