
HD KUMARASWAMY: ರಾಮನಗರದಲ್ಲಿ ಎಸ್‌ಐಆರ್ ಅಕ್ರಮದ ಆರೋಪ: ಸಚಿವ ಕುಮಾರಸ್ವಾಮಿ ತೀವ್ರ ವಾಗ್ದಾಳಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಐಆರ್ ಮಾಹಿತಿ ಸಂಗ್ರಹಣಾ ಪ್ರಕ್ರಿಯೆಯಲ್ಲಿ ಬೃಹತ್ ಪ್ರಮಾಣದ ನಿಯಮ ಉಲ್ಲಂಘನೆ ಮತ್ತು ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಇಡೀ



