ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ 12,000ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ನಿರ್ದೇಶಕ ಯೋಗರಾಜ್ ಭಟ್ ಅವರು “ಜೈ ಟಾಕ್ಸಿಕ್, ಜೈ ರಾಕಿಂಗ್ ಸ್ಟಾರ್ ಯಶ್… ಈ ಅಭೂತಪೂರ್ವ ಪ್ರಯತ್ನ ಹೊಸ ಇತಿಹಾಸ ಕೆತ್ತಲಿ” ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡು ವಿಶೇಷವಾಗಿ ಶುಭ ಕೋರಿದ್ದಾರೆ.




